PRABHAVAA.COM

ವಿಧಾನ ಪರಿಷತ್ ನೂತನ ಸದಸ್ಯೆ ಶ್ರೀಮತಿ ಎ.ವಿ. ಗಾಯತ್ರಿ ಶಾಂತೇಗೌಡ ಶುಕ್ರವಾರ ಪ್ರಮಾಣ ವಚನ

Bengaluru Urban:

Font size:

ವಿಧಾನ ಪರಿಷತ್ ನೂತನ ಸದಸ್ಯೆ ಶ್ರೀಮತಿ ಎ.ವಿ. ಗಾಯತ್ರಿ ಶಾಂತೇಗೌಡ ಶುಕ್ರವಾರ ಪ್ರಮಾಣ ವಚನ

ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯೆ ಶ್ರೀಮತಿ ಎ.ವಿ. ಗಾಯತ್ರಿ ಶಾಂತೇಗೌಡ ಅವರು ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಯಲ್ಲಿ, ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಸಚಿವ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕ ಪ್ರಕಾಶ್ ಕೋಳಿವಾಡ್, ಪರಿಷತ್ ಸದಸ್ಯ ಎಸ್ ರವಿ , ಐವನ್ ಡಿ'ಸೋಜಾ, ಹೆಚ್.ಪಿ. ಸುಧಾಮದಾಸ್ ಮತ್ತಿತರರು ಉಪಸ್ಥಿತರಿದ್ದರು.

Comments

Leave a Comment

Prev Post "ಕಾನೂನುಬಾಹಿರ ಅಧಿಸೂಚನೆಗಳ ವಿರುದ್ಧ ಬೈರಮಂಗಲ ರೈತರ ಹೋರಾಟ – ಭೂಸ್ವಾಧೀನ ತಕ್ಷಣವೇ ರದ್ದುಪಡಿಸಬೇಕು ಎಂಬ ಒತ್ತಾಯ"
Next Post ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿಜೀ ಸರ್ಕಾರ: ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News