PRABHAVAA.COM

ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆಗೆ ಮುನ್ನ ದೇವೇಗೌಡರಿಂದ ನಿಖಿಲ್‌ಗೆ ಆಶೀರ್ವಾದ

Bengaluru Urban:

Font size:

"ರೈತರ ಪರವಾಗಿ ಹೋರಾಡಿ" ಎಂದು ಹಿರಿಯರ ಕರೆ

ಬೆಂಗಳೂರು:

ರಾಜ್ಯ ಕಾಂಗ್ರೆಸ್ ಸರ್ಕಾರದ ಉದ್ದೇಶಿತ ರೈತ ವಿರೋಧಿ ಬಿಡದಿ ಟೌನ್‌ಶಿಪ್ ಯೋಜನೆ*ಯನ್ನು ವಿರೋಧಿಸಿ ನಾಳೆ ಆರಂಭವಾಗಲಿರುವ ಬೃಹತ್ ಪಾದಯಾತ್ರೆಗೆ ಮುನ್ನ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಇಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀ ಎಚ್.ಡಿ.ದೇವೇಗೌಡರ ಆಶೀರ್ವಾದ ಪಡೆದರು.

ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರ ಭೇಟಿ ಮಾಡಿ ಪಾದಯಾತ್ರೆಯ ವಿವರಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಿಖಿಲ್ ಅವರ ತಲೆಯ ಮೇಲೆ ಕೈಯಿಟ್ಟು ಆಶೀರ್ವದಿಸಿದರು.

"ರೈತರ ಹಿತಕ್ಕಾಗಿ, ರೈತರ ಭೂಮಿಯನ್ನು ಉಳಿಸಲು ಈ ಹೋರಾಟ ಮಾಡುತ್ತಿದ್ದೀರಿ. ದೃಢವಾಗಿ ನಿಂತು ಹೋರಾಡಿ. ಜನರ ಬೆಂಬಲ ನಿಮ್ಮೊಂದಿಗಿದೆ" ಎಂದು ದೇವೇಗೌಡರು ನಿಖಿಲ್ ಕುಮಾರಸ್ವಾಮಿ ಅವರಿಗೆ ಶುಭ ಹಾರೈಸಿದರು

Comments

Leave a Comment

Prev Post ಸಚಿವ ನಾಗೇಂದ್ರ ವಿರುದ್ಧ ಬಿಜೆಪಿ ಹೋರಾಟ ಶತಸಿದ್ಧ: ಬಿ.ವೈ.ವಿಜಯೇಂದ್ರ
Next Post ಕಾಂಗ್ರೆಸ್ ಹೈಕಮಾಂಡನ್ನೂ ಬ್ಲ್ಯಾಕ್‍ಮೇಲ್ ಮಾಡಿದ ನಾಗೇಂದ್ರ: ವಿಜಯೇಂದ್ರ ಆರೋಪ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News