ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ

Bengaluru Urban:

Font size:

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 21: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು.

ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ ಎಂದರು.

Comments

Leave a Comment

Prev Post world forest day
Next Post ಜಲಮಂಡಳಿಯಿಂದ ಯುಗಾದಿ ಗಿಫ್ಟ್ - ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ (𝗢𝗧𝗦) ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News