PRABHAVAA.COM

ಕೆ ಪಿ ಎಸ್ ಸಿ ಅಧಿಸೂಚನೆ – ಕನಿಷ್ಠ ವಯೋಮಿತಿ 21 ವರ್ಷ, ಗರಿಷ್ಠ ವಯೋಮಿತಿಗೆ ಸರ್ಕಾರದ ಆದೇಶದಂತೆ 5 ವರ್ಷ ಸಡಿಲಿಕೆ

Bengaluru Urban:

Font size:

ಕೆ ಪಿ ಎಸ್ ಸಿ ಅಧಿಸೂಚನೆ – ಕನಿಷ್ಠ ವಯೋಮಿತಿ 21 ವರ್ಷ, ಗರಿಷ್ಠ ವಯೋಮಿತಿಗೆ ಸರ್ಕಾರದ ಆದೇಶದಂತೆ 5 ವರ್ಷ ಸಡಿಲಿಕೆ

ಕೆ ಪಿ ಎಸ್ ಸಿ ಅಧಿಸೂಚನೆ – ಕನಿಷ್ಠ ವಯೋಮಿತಿ 21 ವರ್ಷ, ಗರಿಷ್ಠ ವಯೋಮಿತಿಗೆ ಸರ್ಕಾರದ ಆದೇಶದಂತೆ 5 ವರ್ಷ ಸಡಿಲಿಕೆ

ಬೆಂಗಳೂರು, ಆ. 15- – ಕರ್ನಾಟಕ ಲೋಕಸೇವಾ ಆಯೋಗವು 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 319 ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಭಾವಿ ಪರೀಕ್ಷೆಯ ಅಧಿಸೂಚನೆಯನ್ನು ಹೊರಡಿಸಿದೆ.
ಇದರಲ್ಲಿ ಮೂಲ ವೃಂದಕ್ಕೆ 297 ಹುದ್ದೆಗಳು ಹಾಗೂ ಹೈದ್ರಾಬಾದ್-ಕರ್ನಾಟಕ ವೃಂದಕ್ಕೆ 22 ಹುದ್ದೆಗಳು ಸೇರಿವೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜುಲೈ 31, 2026ರಂದು ಪ್ರಕಟಣೆಗೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಧಿಸೂಚನೆಯ ಪ್ರಕಾರ ಕನಿಷ್ಠ ವಯೋಮಿತಿ 21 ವರ್ಷವಾಗಿದ್ದು, ಗರಿಷ್ಠ ವಯೋಮಿತಿಯನ್ನು ಸರ್ಕಾರದ ಆದೇಶದಂತೆ ಹೆಚ್ಚುವರಿ 5 ವರ್ಷಗಳ ಸಡಿಲಿಕೆಯನ್ನು ಅಳವಡಿಸಿಕೊಂಡು ನಿಗದಿಪಡಿಸಲಾಗಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 43 ವರ್ಷಗಳು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷಗಳು ಎಂದು ನಿಗದಿಪಡಿಸಲಾಗಿದೆ.
ಈ ವಯೋಮಿತಿ ಸಡಿಲಿಕೆ ಸಿಆಸುಇ 262 ಸೇನೆನಿ 2025, ದಿನಾಂಕ 29-01-2026ರ ಸರ್ಕಾರದ ಆದೇಶದಂತೆ ಜಾರಿಗೆ ತರಲಾಗಿದೆ.
ಆಯೋಗದ ಕಾರ್ಯದರ್ಶಿ ಜ್ಯೋತಿ ಕೆ. ಪ್ರಕಟಣೆ ಮೂಲಕ ಈ ಮಾಹಿತಿ ನೀಡಿದ್ದಾರೆ.

Comments

Leave a Comment

Prev Post ಜಮೀರ್ ದೇಶಪ್ರೇಮ ಪ್ರಶ್ನಿಸುವ ಅಗತ್ಯವಿಲ್ಲ: ಸಚಿವ ಯು.ಟಿ. ಖಾದರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News