PRABHAVAA.COM

ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಹಾಗೂ ವಿಧಾನಸಭೆ ಉಪಾಸಭಾಧ್ಯಕ್ಷರ ಸ್ಥಾನಕ್ಕೆ ಮಾಂಕಾಳ ವೈದ್ಯ ನಾಮಪತ್ರ ಸಲ್ಲಿಕೆ

Bengaluru Urban:

Font size:

ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಹಾಗೂ ವಿಧಾನಸಭೆ ಉಪಾಸಭಾಧ್ಯಕ್ಷರ ಸ್ಥಾನಕ್ಕೆ ಮಾಂಕಾಳ ವೈದ್ಯ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಸೂಚಿಸಿ ಸಿಎಂ ಡಿ ಕೆ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ಅವರು ಮೇಲ್ಮನೆ ಕಾರ್ಯದರ್ಶಿ ಅವರಿಗೆ ಸೋಮವಾರ ಪ್ರಸ್ತಾವನೆ ಸಲ್ಲಿಸಿದರು. ಗೋವಿಂದರಾಜ್, ಬಸನಗೌಡ ಬಾದರ್ಲಿ, ಚನ್ನರಾಜ್ ಹಟ್ಟಿಹೊಳಿ ಶಿವಕುಮಾರ್ ಮತ್ತಿತರರು ಇದ್ದರು.

ವಿಧಾನಸಭೆ ಉಪಾಸಭಾಧ್ಯಕ್ಷರ ಸ್ಥಾನಕ್ಕೆ ಮಾಂಕಾಳ ವೈದ್ಯ ಅವರ ಹೆಸರು ಸೂಚಿಸಿ ಸಭಾನಾಯಕರೂ ಆದ ಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸಭೆ ಕಾರ್ಯದರ್ಶಿ ಅವರಿಗೆ ಸೋಮವಾರ ಪ್ರಸ್ತಾವನೆ ಸಲ್ಲಿಸಿದರು. ಸಚಿವರಾದ ಲಕ್ಷ್ಮಣ್ ಸವದಿ, ಬಾಲಕೃಷ್ಣ, ಶಾಸಕ ಶಿವರಾಮ್ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.

Comments

Leave a Comment

Prev Post ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ಗಳಲ್ಲಿ ಸರಣಿ ಪದಕ ಗೆದ್ದ ಕರ್ನಾಟಕ ತಂಡಗಳಿಗೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರಿಂದ ಅದ್ಧೂರಿ ಸನ್ಮಾನ
Next Post ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಟಿ ರಘುಮೂರ್ತಿಯವರಿಂದ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News