ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಟಿ ರಘುಮೂರ್ತಿಯವರಿಂದ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಟಿ ರಘುಮೂರ್ತಿಯವರಿಂದ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಟಿ ರಘುಮೂರ್ತಿಯವರು ವಿಧಾನಸೌಧದ ತಮ್ಮ ಕೊಠಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ.ನಾಗೇಂದ್ರ, ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿಜಿ ಗೋವಿಂದಪ್ಪ, ಇಲಾಖೆಯ ಕಾರ್ಯದರ್ಶಿ ಎಂ ಕನಕವಲ್ಲಿ, ಹಾಸನ ಜಿಲ್ಲೆಯ
ಜಿಲ್ಲಾಧಿಕಾರಿ ಲತಾಕುಮಾರಿ ಹಾಗೂ ಕುಟುಂಬದ ಸದಸ್ಯರು, ಹಿತೈಷಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು

Comments
Leave a Comment