PRABHAVAA.COM

*ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Bengaluru Rural:

Font size:

*ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ವಿತರಣೆ

*ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ವಿತರಣೆ*
ಬೆಂ.ಆನೇಕಲ್ : ಯಡವನಹಳ್ಳಿ : ಶ್ರೀ ಜಯದುರ್ಗ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಯಡವನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ಹಾಗೂ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಪ್ರಾಥಮಿಕ ಶಿಕ್ಷಣ ಒದಗಿಸುವಲ್ಲಿ ಸರ್ಕಾರಿ ಶಾಲೆಗಳು ಮಹತ್ವದ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ ಹಾಗೂ ಪ್ರೋತ್ಸಾಹ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಟ, ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಇಂತಹ ಸೇವಾ ಕಾರ್ಯಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಶಿಕ್ಷಣದತ್ತ ಹೆಚ್ಚಿನ ಆಸಕ್ತಿ ಮೂಡಿಸುತ್ತವೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಮಂಜುಳಾ ನೀಲಕಂಠಯ್ಯ, ಕಾರ್ಯಧ್ಯಕ್ಷ. ಮಂಜೇಗೌಡ್ರು, ಅಧ್ಯಕ್ಷರು ಜಯಲಕ್ಷ್ಮಿ, ಸಮಾಜ ಸೇವಕರಾದ ನೀಲಕಂಠಯ್ಯ, ಇಸಿಓ ನಾರಾಯಣ್, ಪತ್ರಕರ್ತ ಬಳ್ಳೂರು ಬಾಬು ಸೇರಿದಂತೆ ಹಲವು ಗಣ್ಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Comments

Leave a Comment

Prev Post *ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್ ವಿತರಣೆ
Next Post ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆ ಪರಿಹಾರಕ್ಕೆ ತಕ್ಷಣದ ಕ್ರಮ: ಸಚಿವ ರಿಜ್ವಾನ್ ಅರ್ಷದ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News