PRABHAVAA.COM

ಸಿದ್ದರಾಮೇಶ್ವರ ಗುರುಗಳ ಹೆಸರಿನಡಿ10 ಭೋವಿ ಸಮುದಾಯ ಭವನ ನಿರ್ಮಣ ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ

Bengaluru Urban:

Font size:

ಸಿದ್ದರಾಮೇಶ್ವರ ಗುರುಗಳ ಹೆಸರಿನಡಿ10 ಭೋವಿ ಸಮುದಾಯ ಭವನ ನಿರ್ಮಣ ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ

ಸಿದ್ದರಾಮೇಶ್ವರ ಗುರುಗಳ ಹೆಸರಿನಡಿ10 ಭೋವಿ ಸಮುದಾಯ ಭವನ ನಿರ್ಮಣ ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು ,ಆ.28-
ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಇಂದು ವಿಕಾಸ ಸೌಧದದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.

ಸಮಾಜ ಕಲ್ಯಾಣ ಇಲಾಖೆಯ ಅಡಿ ಬರುವ ಭೋವಿ ಅಭಿವೃದ್ಧಿ ನಿಗಮದ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ರವರು ಸಮುದಾಯದ ಸಮಸ್ಯಗಳ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದರು

ಭೋವಿ ಸಮುದಾಯದಲ್ಲಿ ಜಾತಿ ಪ್ರಮಾಣ ಪತ್ರದ ಗೊಂದಲಗಳಿದ್ದು ಭೋವಿ ವಡ್ಡ ಎಂದೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲು ಇಲಾಖೆಯ ವತಿಯಿಂದ ಕ್ರಮವಹಿಸಬೇಕು ಎಂದರು,ಹಾಗೆಯೇ ಭೋವಿ ಸಮುದಾಯ ಭವನ ಗಳನ್ನು ನಿರ್ಮಿಸಲು ಕ್ರಮವಹಿಸಲು ಸಚಿವರಿಗೆ ಒತ್ತಾಯಿಸಿದರು.

ಸಮಾಜ ಕಲ್ಯಾಣ ಇಲಾಖೆಯಡಿ ನಾವು ಈಗಾಗಲೇ ಅಂಬೇಡ್ಕರ್ ಭವನ ,ಜಗಜೀವನ್ ರಾಮ್ ಭವನ ನಿರ್ಮಿಸುತ್ತಿದ್ದು ಭೋವಿ ಸಮುದಾಯದ ಗುರುಗಳಾದ ಸಿದ್ದರಾಮೇಶ್ವರ ರವರ ಹೆಸರನಡಿ 10 ಭವನಗಳನ್ನು ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು ಜಿಲ್ಲಾ ವಾರು ಸಿಎ.ನಿವೇಶನಗಳನ್ನು ಗುರುತು ಮಾಡಿ ಜಿಲ್ಲಾಧಿಕಾರಿಗಳಿಂದ ಪಟ್ಟಿ ಜರೂರಾಗಿ ತರಸಿ ಸೂಕ್ತ ಸ್ಥಳದಲ್ಲಿ ಸಿದ್ದರಾಮೇಶ್ವರ ಭೋವಿ ಸಮುದಾಯ ಭವನಗಳನ್ನು ನಿರ್ಮಿಸಲು ಬದ್ದವಾಗಿದ್ದೇವೆ ಎಂದರು

ಹಾಗೆಯೇ ಲಂಬಾಣಿ ಸಮುದಾಯದ ಅಭಿವೃದ್ಧಿ ಗಾಗಿ ಬಂಜಾರ ಸಮುದಾಯ ಭವನಗಳನ್ನು ನಿರ್ಮಿಸಲಾಗುವುದು ಎಂದರು

ಪರಿಶಿಷ್ಟ ಜಾತಿಯ ಎಲ್ಲಾ ನೂರೊಂದು ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲಾ ಸಮುದಾಯಗಳ ಕಾರ್ಯಕ್ರಮಗಳ ಅನುಷ್ಠಾನ ಮಾಡಲಾಗುವುದು ಎಂದರು

ಈ ಸಮುದಾಯ ಭವನಗಳು ಅಧ್ಯಾಯನ ಕೇಂದ್ರಗಳಾದಾಗ ಮಾತ್ರ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಪಡೆಯಲು ಸಹಕಾರಿಯಾಗಲಿದೆ ಸಮುದಾಯ ಭವನದಲ್ಲಿ ಗ್ರಂಥಾಲಯ ವ್ಯವಸ್ಥೆ ಕಲ್ಪಿಸಿ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಈ ದೂರದೃಷ್ಟಿಯಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು ಎಂದರು

ಭೋವಿ ಸಮುದಾಯದ ಎಲ್ಲಾ ಸಮಸ್ಯೆಗಳನ್ನು ಒಂದು ವಾರದಲ್ಲಿ ಬಗೆಹರಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಅಂದಿನ ದಿವಂಗತ ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ರವರ ಬಳಿ ನಾನು ಕೇಂದ್ರದಲ್ಲಿ ಸಚಿವನಿದ್ದಾಗ ನಮ್ಮ ರಾಜ್ಯದ ಮಾಜಿ ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ ದೃವನಾರಾಯಣ ಹಾಗೂ ಸಂಸದರ ನಿಯೋಗ ಪ್ರಣಬ್ ಮುಖರ್ಜಿ ರವರನ್ನು ಬೇಟಿ ಮಾಡಿ ಪರಿಶಿಷ್ಟ ಜಾತಿಯ ಸಮುದಾಯಗಳಿಗೆ ಗುತ್ತಿಗೆಯಲ್ಲಿ 50 ಲಕ್ಷಗಳವರೆಗೂ ಮೊದಲ ಆದ್ಯತೆಯಲ್ಲಿ ಅವರಿಗೆ ಮೀಸಲಿಡಬೇಕು ಎಂಬ ಮನವಿಯನ್ನು ಸಲ್ಲಿಸಿದಾಗ ಜಾರಿಗೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಅಂದಿನ ತೀರ್ಮಾನದಿಂದ ಈಗ ಒಂದು ಕೋಟಿಯವರೆಗೂ ಗುತ್ತಿಗೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದರು

ಸಭೆಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ,ಭೋವಿ ನಿಗಮದ ಅಧ್ಯಕ್ಷರಾದ ರಾಮಪ್ಪ, ಸರ್ಕಾರದ ಕಾರ್ಯದರ್ಶಿ ಮೋಹನ್ ರಾಜ್ ಕೆ.ಪಿ,ಆಯುಕ್ತರಾದ ರಾಕೇಶ್ ಕುಮಾರ್ ,ಎಸ್ಸಿ ಎಸ್ಸಪಿ ನೊಡಲ್ ಏಜನಸ್ಸಿ ಸಲಹೆಗಾರ ಈ ವೆಂಕಟಯ್ಯ,ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಭಾರತ ಹಸಿರು ಇಂಧನ ಹೂಡಿಕೆ ಕೇಂದ್ರವಾಗಿ ಹೊರಹೊಮ್ಮುತ್ತಿದೆ ;ಪ್ರಲ್ಹಾದ ಜೋಶಿ
Next Post ಗ್ರಾಮೀಣ ಕುಡಿವ ನೀರು ಯೋಜನೆಗೆ ಅರಣ್ಯ ಅನುಮತಿಗೆ ಪ್ರಯತ್ನ: ಈಶ್ವರ ಖಂಡ್ರೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News