ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತಿ, ಕಾರ್ಯಕರ್ತರ ಸಂಭ್ರಮ

Bagalkote:

Font size:

ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ವಿಧಾನಸಭಾ ಉಪಚುನಾವಣೆ ನಡೆಯುತ್ತಿದ್ದು ಬಿಜೆಪಿ ಅಧಿಕೃತ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮೆರವಣಿಗೆ ನಡೆಸಲಾಯಿತು ನಗರದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಪುತ್ಥಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಮತ್ತು ಮುಖಂಡರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಜಗದೀಶ್ ಶೆಟ್ಟರ್, ಸಂಸದ ಪಿ.ಸಿ. ಗದ್ದೀಗೌಡರ್, ರಾಜ್ಯಸಭಾ ಸದಸ್ಯ ನಾರಾಯಣಸಾ ಕೆ. ಭಾಂಡಗೆ, ಮಾಜಿ ಸಚಿವ ಬಿ. ಶ್ರೀರಾಮುಲು, ಮುರುಗೇಶ್ ನಿರಾಣಿ, ಅರವಿಂದ ಲಿಂಬಾವಳಿ, ಎಸ್.ಕೆ. ಬೆಳ್ಳುಬ್ಬಿ, ಶಾಸಕ ಸಿದ್ದು ಸವದಿ, ವಿಧಾನಪರಿಷತ್ ಸದಸ್ಯ ಪಿ.ಹೆಚ್. ಪೂಜಾರ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್, ಮಾಜಿ ಶಾಸಕ ಶ್ರೀಕಾಂತ್ ಕುಲಕರ್ಣಿ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕರ್ತರು ಭಾರತ್ ಮಾತಾ ಕೀ ಜೈ, ವೀರಣ್ಣ ಚರಂತಿಮಠಗೆ ಜೈ, ಬಿಜೆಪಿಗೆ ಜಯವಾಗಲಿ ಇವೇ ಮೊದಲಾದ ಘೋಷಣೆಗಳನ್ನು ಕೂಗಿದರು, ಸಂಭ್ರಮದಿಂದ ನಲಿದಾಡಿದರು.

Comments

Leave a Comment

Prev Post ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರ ಕೊಡುಗೆಯಿಂದ ಸಮರ್ಥ್ ಅವರು ಗೆಲ್ಲಲಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
Next Post ಮಾಜಿ ದೇವದಾಸಿ ಹಾಗೂ ಅವರ ಮಕ್ಕಳಿಗಾಗಿ ವಿಶೇಷ ಪ್ಯಾಕೇಜ್ ಕ್ರಿಯಾ ಯೋಜನೆ ಸಿಧ್ದ ;ಲಕ್ಷ್ಮೀ ಹೆಬ್ಬಾಳಕರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News