PRABHAVAA.COM

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆಗೆ ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ

Bengaluru Urban:

Font size:

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆಗೆ ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ನಿಯಮ ಸಡಿಲಿಕೆಗೆ ವಿಶೇಷ ಸದನ ಸಮಿತಿ ಮಧ್ಯಂತರ ವರದಿ ಸ್ವೀಕರಿಸಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಸೆ.9:

2018ಕ್ಕಿಂತ ಮುಂಚಿತವಾಗಿ ಆರಂಭವಾಗಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ನಿಯಮಗಳನ್ನು ಸಡಿಲಿಸಿ ವಿನಾಯಿತಿ ನೀಡುವ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ರಚಿಸಲಾಗಿರುವ ವಿಶೇಷ ಸದನ ಸಮಿತಿಯ ಮಧ್ಯಂತರ ವರದಿಯನ್ನು ಸಮಿತಿಯ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಬುಧವಾರ ಸಲ್ಲಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಪುಟ್ಟಣ್ಣ ಅವರು ಮಧ್ಯಂತರ ವರದಿಯನ್ನು ಸಚಿವರಿಗೆ ಹಸ್ತಾಂತರಿಸಿದರು.

ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಇರುವ ನಿಯಮಗಳು, ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ನಿಯಮ ಸಡಿಲಿಕೆಗೆ ಸಂಬಂಧಿಸಿದ ಅಂಶಗಳನ್ನು ಸಮಿತಿ ಪರಿಶೀಲಿಸಿ ಮಧ್ಯಂತರ ವರದಿಯಲ್ಲಿ ಶಿಫಾರಸುಗಳನ್ನು ಒಳಗೊಂಡಿದೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಉಪಸ್ಥಿತರಿದ್ದರು.

Comments

Leave a Comment

Prev Post ಅರ್ಚಕರ ಮಕ್ಕಳಿಗೆ ವಿದ್ಯಾಭ್ಯಾಸದ ಬೆಳಕು – ಧಾರ್ಮಿಕ ದತ್ತಿ ಇಲಾಖೆಯಿಂದ ಪ್ರೋತ್ಸಾಹ ಧನ
Next Post ಲಿಸಿ ಏರೋಸ್ಪೇಸ್, ಆರ್ಕೆಮಾ ಕಂಪನಿಗಳ ಜತೆ ಮಹತ್ತ್ವದ ವಿಚಾರ ವಿನಿಮಯ

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಎಲ್ಲರೂ ಜ್ಞಾನ ಹಂಚಿಕೊಂಡು ಬಾಳಬೇಕು ಬೆಂಗಳೂರಿನ ಹೆಮ್ಮೆ ಜ್ಯೋತಿ ನಿವಾಸ್ ಕಾಲೇಜು

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಮಂಗಳೂರು ವಿಶ್ವವಿದ್ಯಾನಿಲಯ ಘಟಿಕೋತ್ಸವ ; ಗೌರವ ಡಾಕ್ಟರೇಟ್ ಪ್ರದಾನ.

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ಕರ್ನಾಟಕ ಸರ್ಕಾರದ ಮಹತ್ವದ ಆದೇಶ: ಹದಿಹರೆಯದವರ ಆರೋಗ್ಯಕ್ಕಾಗಿ ‘ಸ್ನೇಹ ಕೇಂದ್ರ’ಗಳ ವಿಸ್ತರಣೆ, ಸಮಗ್ರ ಸಮಾಲೋಚನಾ ಕೇಂದ್ರಗಳ ಸ್ಥಾಪನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಅಮೂಲಾಗ್ರ ಬದಲಾವಣೆ ಗೆಜೆಟ್ ಪ್ರಕಟಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

ಸಹಾಯಧನ ಪಡೆಯುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ

Read all News