PRABHAVAA.COM

ಅನಂತನಾಗ್ ಗೆ ಫಾಲ್ಕೆ ಪ್ರಶಸ್ತಿ; ಕನ್ನಡ ಚಿತ್ರರಂಗದ ಹಿರಿಯ ಚೇತನಕ್ಕೆ ಸಂದ ಗೌರವ ; ಪ್ರಲ್ಹಾದ ಜೋಶಿ

India:

Font size:

ಅನಂತನಾಗ್ ಗೆ ಫಾಲ್ಕೆ ಪ್ರಶಸ್ತಿ; ಕನ್ನಡ ಚಿತ್ರರಂಗದ ಹಿರಿಯ ಚೇತನಕ್ಕೆ ಸಂದ ಗೌರವ ; ಪ್ರಲ್ಹಾದ ಜೋಶಿ

ಅನಂತನಾಗ್ ಗೆ ಫಾಲ್ಕೆ ಪ್ರಶಸ್ತಿ; ಕನ್ನಡ ಚಿತ್ರರಂಗದ ಹಿರಿಯ ಚೇತನಕ್ಕೆ ಸಂದ ಗೌರವ ; ಪ್ರಲ್ಹಾದ ಜೋಶಿ

ನವದೆಹಲಿ: ಐದು ದಶಕಗಳ ಕಾಲ ಮನೋಜ್ಞ ಅಭಿನಯದಿಂದ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ಹಿರಿಯ ನಟ ಅನಂತನಾಗ್ ಅವರಿಗೆ "ದಾದಾಸಾಹೇಬ್ ಫಾಲ್ಕೆ" ಪ್ರಶಸ್ತಿ ಸೂಕ್ತ ಗೌರವ ತಂದುಕೊಟ್ಟಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅಭಿನಂದಿಸಿದ್ದಾರೆ.

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿ ಪುರಸ್ಕೃತರಾದ ಅನಂತನಾಗ್ ಕನ್ನಡ ಚಿತ್ರರಂಗದ ಧೀಮಂತ ನಟ ಮಾತ್ರವಲ್ಲ, ಕಲಾ ಜಗತ್ತಿನ ಹಿರಿಯ ಚೇತನ ಎಂದು ಬಣ್ಣಿಸಿದ ಜೋಶಿ ಬಣ್ಣಿಸಿದ್ದಾರೆ.

ನವದೆಹಲಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನಂತನಾಗ್ ಅವರು ಭಾರತೀಯ ಚಿತ್ರರಂಗದ ಅತ್ಯುನ್ನತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಸ್ವೀಕರಿಸಿರುವುದು ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ ಎಂದಿದ್ದಾರೆ.

ತಮ್ಮ ಅದ್ಭುತ ನಟನೆ, ವಿಶಿಷ್ಟ ವ್ಯಕ್ತಿತ್ವ ಹಾಗೂ ವೈವಿಧ್ಯಮಯ ಪಾತ್ರಗಳ ಮೂಲಕ ಕನ್ನಡ ಚಿತ್ರರಂಗಕ್ಕೆ ಅನಂತನಾಗ್ ಅಪಾರ ಕೊಡುಗೆ ನೀಡಿದ್ದಾರೆ. ಚಿತ್ರರಂಗದಲ್ಲಿ ಅವರು ಸಲ್ಲಿಸಿದ ನಿರಂತರ ಸೇವೆಗೆ ಸಂದ ಗೌರವವಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಿಸಿದ್ದಾರೆ

Comments

Leave a Comment

Prev Post "ಬರ ತೀವ್ರಗೊಳ್ಳುತ್ತಿರುವ ಕರ್ನಾಟಕ — ‘ಕ್ರಾಪ್ ಲಾಸ್ ಜಿಟಿ’ ಆಪ್ ಮೂಲಕ 7 ಜಿಲ್ಲೆಗಳ 11 ತಾಲ್ಲೂಕುಗಳಲ್ಲಿ ನೆಲದ ಪರಿಶೀಲನೆ"
Next Post ಕಸ್ತೂರಿ ರಂಗನ್‌ ವರದಿ ನ್ಯೂನ್ಯತೆ ಮಾರ್ಪಾಡು ಸೂಚಿಸಲು ಸಮಿತಿ ರಚನೆಗೆ ವಿಧಾನ ಮಂಡಲದ ಒಮ್ಮತದ ನಿರ್ಣಯ

ರೈತರ ಸಬಲೀಕರಣಕ್ಕಾಗಿ "PM ಕುಸುಮ್-2.0'ಗೆ ಕೇಂದ್ರ ಸಿದ್ಧತೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ * 500 GW ಪಳೆಯುಳಿಕೆ ರಹಿತ ಇಂಧನ ಗುರಿ ಸಾಧಿಸಲು ಕೃಷಿ ಭೂಮಿ, ಛಾವಣಿಗಳು ಮತ್ತು ಗ್ರಾಮೀಣ ಉದ್ಯಮಗಳಲ್ಲಿ ವಿಕೇಂದ್ರೀಕೃತ ನವೀಕರಿಸಿದ ಇಂಧನ ಸಂಪನ್ಮೂಲಗಳು ಅಗತ್ಯ. * PM-KUSUM ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ * 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್‌ಗಳ ಸೌರೀಕರಣ

ಸೋಮವಾರದಿಂದಲೇ ತಂಬಾಕು ಖರೀದಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಭರವಸೆ ಕೊಟ್ಟ ಕೇಂದ್ರ ಸಚಿವ ಪಿಯೂಷ್ ಗೋಯಲ್

ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆಗೆ ವಾಣಿಜ್ಯ ಸಚಿವರ ಸೂಚನೆ ಸಭೆಯಲ್ಲಿ ಮೈಸೂರು, ಚಾಮರಾಜನಗರ ಹಾಸನ ಜಿಲ್ಲೆಗಳ ಜನಪ್ರತಿನಿಧಿಗಳು, ನಾಯಕರು ಭಾಗಿ ಸಚಿವ ಹೆಚ್ಡಿಕೆ ಅವರ ಪಾರ್ಲಿಮೆಂಟ್ ಭವನದ ಕಚೇರಿಯಲ್ಲಿ ನಡೆದ ಸಭೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪ್ರೀತಿ, ಮೋದಿ ಜತೆ ಮದುವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್.ಡಿ. ದೇವೇಗೌಡರ ತಿರುಗೇಟು ರಾಜ್ಯಸಭೆಯಲ್ಲಿಯೇ ಖರ್ಗೆಗೆ ಖಡಕ್ ಉತ್ತರ ಕೊಟ್ಟ ಮಾಜಿ ಪ್ರಧಾನಿಗಳು

ಕಾಂಗ್ರೆಸ್ ಎಸಗಿದ ದ್ರೋಹದ ವಿವರ ಕೊಟ್ಟ ಗೌಡರು ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭವಾಯಿತು

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

Read all News