PRABHAVAA.COM

ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಮೂವರ ಪ್ರಮಾಣ ವಚನ ಸ್ವಿಕಾರ

Bengaluru Urban:

Font size:

ಪದವಿಯ ಅಧಿಕಾರ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ

ಬೆಂಗಳೂರು, ಸೆ. 25 -

ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ಶ್ತೀಮತಿ ಉಷಾರಾಣಿ, ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಕುರುಬ ಶಾಂತಪ್ಪ ಭರತ್ ಕುಮಾರ್ ಮತ್ತು ಗೌರವಾನ್ವಿತ ನ್ಯಾಯಮೂರ್ತಿ ಶ್ರೀಮತಿ ನೇರಳೆ ವೀರಭದ್ರಯ್ಯ ಭವಾನಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಲೋಕಭವನದ ಗಾಜಿನ ಮನೆಯಲ್ಲಿ ಆಯೋಜಿಸಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪದವಿಯ ಅಧಿಕಾರ ಪ್ರಮಾಣ ವಚನ ಭೋಧಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಸಲೀಂ ಅಹಮ್ಮದ್ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಬು ಭಖ್ರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಗಣ್ಯರು, ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು, ರಿಜಿಸ್ಟ್ರಾರ್ ಜನರಲ್‌ ಅವರು ಸೇರಿದಂತೆ ವಕೀಲರು, ಪ್ರಮಾಣ ವಚನ ಸ್ವೀಕರಿಸಿದ ಗೌರವಾನ್ವಿತ ಹೆಚ್ಚುವರಿ ನ್ಯಾಯಮೂರ್ತಿಗಳ ಕುಟುಂಬ ವರ್ಗದವರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಪ್ರತಿಭಟನಾ ಸ್ಥಳಕ್ಕೆ ಯುವ ನಾಯಕ ನಿಖಿಲ್ ಕುಮಾರಸ್ವಾಮಿ
Next Post ಪೌರಕಾರ್ಮಿಕರ ಭತ್ಯೆ ಹೆಚ್ಚಳ, ಉಪಹಾರ ಭತ್ಯೆಯನ್ನು 35ರಿಂದ 70 ರೂ.ಗೆ ಏರಿಸಿ ಶೀಘ್ರವೇ ಆದೇಶ: ಸಿಎಂ ಡಿ ಕೆ ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News