PRABHAVAA.COM

ಕೇಂದ್ರ ತಂಡದೊಂದಿಗೆ ಬರ ಅಧ್ಯಯನ; ಕ್ಷೇತ್ರದ ಪರಿಸ್ಥಿತಿ ಮನವರಿಕೆ ಮಾಡಿದ ಸಚಿವ ಡಾ.ಕಾಶಪ್ಪನವರ

Bagalkote:

Font size:

ಕೇಂದ್ರ ತಂಡದೊಂದಿಗೆ ಬರ ಅಧ್ಯಯನ; ಕ್ಷೇತ್ರದ ಪರಿಸ್ಥಿತಿ ಮನವರಿಕೆ ಮಾಡಿದ ಸಚಿವ ಡಾ.ಕಾಶಪ್ಪನವರ

ಹುನಗುಂದ: ತಾಲೂಕಿನ ನಂದನೂರ ಹಾಗೂ ಅಮರಾವತಿ ಗ್ರಾಮಗಳಲ್ಲಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ವಿಜಯಾನಂದ ಕಾಶಪ್ಪನವರ ಅವರು ಬರ ಪರಿಸ್ಥಿತಿಯ ಅಧ್ಯಯನ ನಡೆಸಿ, ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕ್ಷೇತ್ರದ ವಾಸ್ತವ ಸ್ಥಿತಿಯನ್ನು ಕೇಂದ್ರ ತಂಡಕ್ಕೆ ಮನವರಿಕೆ ಮಾಡಿದರು.

ಬರದಿಂದ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಪರಿಣಾಮ, ಬೆಳೆ ಹಾನಿ, ರೈತರ ಸಂಕಷ್ಟ ಹಾಗೂ ಅಗತ್ಯ ಪರಿಹಾರ ಕ್ರಮಗಳ ಕುರಿತು ಸಚಿವರು ಕೇಂದ್ರ ತಂಡದ ಗಮನಕ್ಕೆ ತಂದರು. ರೈತರ ಹಿತದೃಷ್ಟಿಯಿಂದ ಸೂಕ್ತ ಪರಿಹಾರ ಹಾಗೂ ನೆರವು ಒದಗಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ರೈತರು ಉಪಸ್ಥಿತರಿದ್ದರು.

Comments

Leave a Comment

Prev Post ಕೇಂದ್ರ ಚುನಾವಣಾ ಆಯೋಗಕ್ಕೆ ಎನ್‍ಡಿಎ ನಿಯೋಗದ ಭೇಟಿ – ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ
Next Post ₹100 ಕೋಟಿ ಹೂಡಿಕೆ; KSTDCಯ 24 ಹೋಟೆಲ್‌, 2 ರೆಸ್ಟೋರೆಂಟ್‌ಗಳಿಗೆ ಹೊಸ ರೂಪ: ಸಚಿವ ಕೆ.ಜೆ. ಜಾರ್ಜ್

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News