PRABHAVAA.COM

‘ಸ್ವಚ್ಛ ಶಿಕಾರಿಪುರ’ ಸಂಕಲ್ಪ; ಕಾರ್ಯಪ್ರವೃತ್ತ ವಿಜಯೇಂದ್ರ

Shivamogga:

Font size:

ಸೇವಾ ಸಂಕಲ್ಪ ಅಭಿಯಾನದ ಅಡಿಯಲ್ಲಿ ಕಾರ್ಯಕ್ರಮ

ಶಿಕಾರಿಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಬೆಳಿಗ್ಗೆ ಶಿಕಾರಿಪುರದಲ್ಲಿ ಸೇವಾ ಸಂಕಲ್ಪ ಅಭಿಯಾನದ ಅಡಿಯಲ್ಲಿ ‘ಸ್ವಚ್ಛ ಶಿಕಾರಿಪುರ’ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸೇವಾ ಸಂಕಲ್ಪ ಅಭಿಯಾನವನ್ನು ರಾಷ್ಟ್ರವ್ಯಾಪಿಯಾಗಿ ನಡೆಸುತ್ತಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಸಾರ್ವಜನಿಕ ಸೇವೆಯ 25 ವರ್ಷಗಳ ಪೂರ್ಣಗೊಳ್ಳುವಿಕೆಯ ಸಂದರ್ಭದಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯ ಬಿಜೆಪಿ ಮಾತ್ರವಲ್ಲದೇ ದೇಶದೆಲ್ಲೆಡೆ ವಿವಿಧ ಸೇವಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ವಿಜಯೇಂದ್ರ ಅವರು ತಿಳಿಸಿದರು.
ಮೋದಿಜೀ ಅವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಪ್ರತಿ ವರ್ಷ 15 ದಿನಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನಡೆಸಲಾಗುತ್ತದೆ. ಈ ಬಾರಿ 1 ತಿಂಗಳ ಕಾಲ ರಕ್ತದಾನ ಶಿಬಿರಗಳು, ಧಾರ್ಮಿಕ ಕ್ಷೇತ್ರಗಳ ಪರಿಸರದ ಸ್ವಚ್ಛತಾ ಅಭಿಯಾನಗಳು ಮತ್ತು ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ ಎಂದು ವಿವರಿಸಿದರು.
ಶಿಕಾರಿಪುರದ ಈ ಕಾರ್ಯಕ್ರಮದಲ್ಲಿ ಮಂಡಲದ ಪದಾಧಿಕಾರಿಗಳು, ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು.

Comments

Leave a Comment

Prev Post ಸಮತಳ ಮೀಸಲಾತಿ ಜಾರಿಗೆ ಹೊಸ ರೂಪ: ಪರಿಷ್ಕೃತ 100 ಬಿಂದುಗಳ ರೋಸ್ಟರ್ ಪ್ರಕಟ
Next Post ಬೆಂಗಳೂರಿಗೆ ಸೀಮಿತವಾಗದೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಹೂಡಿಕೆ ಮಾಡಿ: ಸಿಎಂ ಡಿ ಕೆ ಶಿವಕುಮಾರ್

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News