ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

Bengaluru Urban:

Font size:

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು, ಏ. 01-

ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿದ್ದ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 119 ನೇ ಜಯಂತೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನವದೆಹಲಿಗೆ ಪ್ರಯಾಣಿಸಿದ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಕೇಂದ್ರ ನವೀಕರಿಸಬಹುದಾದ ಇಂಧನ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಹ್ಲಾದ್ ಜೋಶಿ, ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ‌ ಉಮಾ ಮಹದೇವನ್, ಕರ್ನಾಟಕ ಪೊಲೀಸ್ ‌ಮಹಾನಿರ್ದೇಶಕರಾದ ಡಾ.ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಸೇರಿದಂತೆ ಹಿರಿಯ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

Comments

Leave a Comment

Prev Post ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ
Next Post ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ ವಿಸ್ತರಣೆ

ರೈತರ ಸಬಲೀಕರಣಕ್ಕಾಗಿ "PM ಕುಸುಮ್-2.0'ಗೆ ಕೇಂದ್ರ ಸಿದ್ಧತೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ * 500 GW ಪಳೆಯುಳಿಕೆ ರಹಿತ ಇಂಧನ ಗುರಿ ಸಾಧಿಸಲು ಕೃಷಿ ಭೂಮಿ, ಛಾವಣಿಗಳು ಮತ್ತು ಗ್ರಾಮೀಣ ಉದ್ಯಮಗಳಲ್ಲಿ ವಿಕೇಂದ್ರೀಕೃತ ನವೀಕರಿಸಿದ ಇಂಧನ ಸಂಪನ್ಮೂಲಗಳು ಅಗತ್ಯ. * PM-KUSUM ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ * 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್‌ಗಳ ಸೌರೀಕರಣ

ಸೋಮವಾರದಿಂದಲೇ ತಂಬಾಕು ಖರೀದಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಭರವಸೆ ಕೊಟ್ಟ ಕೇಂದ್ರ ಸಚಿವ ಪಿಯೂಷ್ ಗೋಯಲ್

ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆಗೆ ವಾಣಿಜ್ಯ ಸಚಿವರ ಸೂಚನೆ ಸಭೆಯಲ್ಲಿ ಮೈಸೂರು, ಚಾಮರಾಜನಗರ ಹಾಸನ ಜಿಲ್ಲೆಗಳ ಜನಪ್ರತಿನಿಧಿಗಳು, ನಾಯಕರು ಭಾಗಿ ಸಚಿವ ಹೆಚ್ಡಿಕೆ ಅವರ ಪಾರ್ಲಿಮೆಂಟ್ ಭವನದ ಕಚೇರಿಯಲ್ಲಿ ನಡೆದ ಸಭೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪ್ರೀತಿ, ಮೋದಿ ಜತೆ ಮದುವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್.ಡಿ. ದೇವೇಗೌಡರ ತಿರುಗೇಟು ರಾಜ್ಯಸಭೆಯಲ್ಲಿಯೇ ಖರ್ಗೆಗೆ ಖಡಕ್ ಉತ್ತರ ಕೊಟ್ಟ ಮಾಜಿ ಪ್ರಧಾನಿಗಳು

ಕಾಂಗ್ರೆಸ್ ಎಸಗಿದ ದ್ರೋಹದ ವಿವರ ಕೊಟ್ಟ ಗೌಡರು ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭವಾಯಿತು

Read all News