PRABHAVAA.COM

ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್

Bengaluru Urban:

Font size:

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರಿಂದ ಪೋಲೆಂಡ್ ಪ್ರಧಾನಿಗಳಿಗೆ ಆತ್ಮೀಯ ಸ್ವಾಗತ

ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರಿಂದ ಪೋಲೆಂಡ್ ಪ್ರಧಾನಿಗಳಿಗೆ ಆತ್ಮೀಯ ಸ್ವಾಗತ

ಬೆಂಗಳೂರು, ಅ. 22 -

ಪೋಲೆಂಡ್ ದೇಶದ ಪ್ರಧಾನಿ ಡೊನಾಲ್ಡ್ ಟಸ್ಕ್ ಹಾಗೂ ಅವರ ನಿಯೋಗವು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಬೆಂಗಳೂರಿನ ಪ್ರವಾಸ ಕೈಗೊಂಡಿದ್ದು, ಇಂದು ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಪೋಲೆಂಡ್ ಪ್ರಧಾನಿ ಮತ್ತು ಅವರ ನಿಯೋಗವನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಕೃಷ್ಣಭೈರೇಗೌಡ ಅವರು ಹೂ ಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗಳಾದ ಕೆ.ಜಿ. ಜಗದೀಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಲಕ್ನೋ ಐಐಎಂ ಅಧ್ಯಕ್ಷರೊಂದಿಗೆ ಶಿಕ್ಷಣ ಸಚಿವ ಜೋಶಿ ಸಮಾಲೋಚನೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News