PRABHAVAA.COM

ಪೋಲೆಂಡ್ ಪ್ರಧಾನಿಗೆ ಕೃಷ್ಣಭೈರೇಗೌಡರ ಗೌರವಪೂರ್ವಕ ಬೀಳ್ಕೊಡುಗೆ

Bengaluru Urban:

Font size:

ಪೋಲೆಂಡ್ ಪ್ರಧಾನಿ ಟಸ್ಕ್‌ಗೆ ಬೆಂಗಳೂರಿನ ಆತ್ಮೀಯ ವಿದಾಯ

ಪೋಲೆಂಡ್ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರಿಂದ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು, ಅ. 23 -

ಬೆಂಗಳೂರಿನ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ
ಪೋಲೆಂಡ್ ದೇಶದ ಪ್ರಧಾನಿ ಡೊನಾಲ್ಡ್ ಟಸ್ಕ್ ಹಾಗೂ ಅವರ ನಿಯೋಗವು ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿತ್ತು.

ಇಂದು ಪೋಲೆಂಡ್ ದೇಶದ ಪ್ರಧಾನಿ ಡೊನಾಲ್ಡ್ ಟಸ್ಕ್ ಹಾಗೂ ಅವರ ನಿಯೋಗವು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಶೇಷ ವಿಮಾನದ ಮೂಲಕ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಾಪಸ್ಸಾದರು.

ಈ ಸಮಯದಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಕೃಷ್ಣಭೈರೇಗೌಡ ಅವರು ಪೋಲೆಂಡ್ ದೇಶದ ಪ್ರಧಾನಿ ಡೊನಾಲ್ಡ್ ಟಸ್ಕ್ ಹಾಗೂ ಅವರ ನಿಯೋಗವನ್ನು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಗಳಾದ ಕೆ.ಜಿ. ಜಗದೀಶ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಸಬಲೀಕರಣದ ಪ್ರತೀಕ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಭಿಮತ ಬಾಗಲಕೋಟೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ
Next Post ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ 600 ಯಾತ್ರಿಕರ ರಕ್ಷಣೆ ಮಾಡಿ: ಸಿಎಂ ಡಿ ಕೆ ಶಿವಕುಮಾರ್ ಮನವಿ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News