Latest Orders
- ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಿದೆ.
- ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಸುದ್ದಿ: ಸಮತಳ ಮೀಸಲಾತಿ ರೋಸ್ಟರ್ನಲ್ಲಿ ದೊಡ್ಡ ಬದಲಾವಣೆ
- tahasildar to KAS cadre promotion
- ತಾಲ್ಲೂಕು ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ವರ್ಗವಾರು ಮೀಸಲಾತಿ ಪ್ರಕಟಣೆ
- ಜಲಸಂಪನ್ಮೂಲ ಇಲಾಖೆಯ ಉಳಿಕೆ ಮೂಲ ವೃಂದದ ಸಹಾಯಕ ಇಂಜಿನಿಯರ್ (ವಿಭಾಗ-1) (ಸಿವಿಲ್ / ಮೆಕ್ಯಾನಿಕಲ್ ಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ವಿಭಾಗ-1) ಹುದ್ದೆಯಲ್ಲಿ ಸ್ವತಂತ್ರ ಪ್ರಭಾರದಲ್ಲಿರಿಸಿ, ಅವರುಗಳ ಹೆಸರಿನ ಮುಂದೆ ನಮೂದಿಸಿ
- ಸೆಪ್ಟೆಂಬರ್ 23 ರಿಂದ 10ನೇ ತರಗತಿ SA-1 ಪರೀಕ್ಷೆ: ಕಟ್ಟುನಿಟ್ಟಿನ ನಿಯಮಗಳು ಮತ್ತು ಮಾರ್ಗಸೂಚಿ ಪ್ರಕಟ
- ಕರ್ನಾಟಕದಲ್ಲಿ 1505 ಆರೋಗ್ಯ ಹುದ್ದೆಗಳ ನೇಮಕಾತಿ ವಿಶೇಷ ನಿಯಮಾವಳಿ ಪ್ರಕಟ
- ಕರ್ನಾಟಕ ಸರ್ಕಾರ GIS ಆಧಾರಿತ ರಸ್ತೆ ಜಾಲ ಯೋಜನೆಗೆ ತಾತ್ಕಾಲಿಕ ಅನುಮೋದನೆ
- ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಕಲೆ ಮತ್ತು ಸಂಸ್ಕೃತಿಯ ಅಂಶಗಳನ್ನು ಒಳಗೊಂಡಂತೆ ಗ್ರಾಮೀಣ ಜೀವನ ಪರಿಚಯಿಸಲು 'ಗ್ರಾಮಾನುಭವ' ಕಾರ್ಯಕ್ರಮ ಅನುಷ್ಠಾನಕ್ಕೆ ಸರ್ಕಾರ ಅನುಮೋದನೆ
- ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ ಹುದ್ದೆಗೆ ಹೆಚ್ಚುವರಿ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ನೇಮಕಾತಿ ಆದೇಶ
- ಕಂದಾಯ ಇಲಾಖೆಯ ಸ್ಥಳನಿರೀಕ್ಷಣೆಯಲ್ಲಿರುವ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.
- ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ 2026-27ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳ ಇಬ್ಬರು ಪ್ರಾಂಶುಪಾಲರು ಹಾಗೂ 08 ಉಪನ್ಯಾಸಕರು ಆಯ್ಕೆ.
- ಕಂದಾಯ ಇಲಾಖೆಯ ತಹಶೀಲ್ದಾರ್ ವೃಂದದ ಅಧಿಕಾರಿಗಳ ವರ್ಗಾವಣೆ, 3rd sept 2026
- ಪೋಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳ ವರ್ಗಾವಣೆ/ಸ್ಥಳ ನಿಯುಕ್ತಿಗೊಳಿಸಿರುವ ಆದೇಶ
- ರಾಜ್ಯ ಸರ್ಕಾರಿ ನಿಯಮಿತ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರಿಗೆ "ಸಂಧ್ಯಾ ಕಿರಣ" ನಗದು ರಹಿತ ಆರೋಗ್ಯ ಯೋಜನೆಯನ್ನು ಜಾರಿಗೆ ತರುವ ಕುರಿತು. ಆದೇಶ
- ಕಂದಾಯ ಇಲಾಖೆಯ ತಹಶೀಲ್ದಾರ್ ವೃಂದದ ಈ ಕೆಳಕಂಡ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ವರ್ಗಾಯಿಸಲಾಗಿದೆ.
- ವಿಷಯ: ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳ ಸ್ಥಳ ನಿಯುಕ್ತಿ ಬಗ್ಗೆ.
- ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- ಕರ್ನಾಟಕ ಆಡಳಿತ ಸೇವೆಗೆ ಸೇರಿದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಆದೇಶಿಸಿದೆ.
- sslc students rewards
- Integrated Science Learning Enhancement Programme for Sr. Secondary
- kas trasnfers 29th augusust 2026
- Ganesh Festival ಪರಿಸರ ಸ್ನೇಹಿ ಗಣೇಶೋತ್ಸವಕ್ಕಾಗಿ PoP ಮೂರ್ತಿಗಳಿಗೆ ಸಂಪೂರ್ಣ ನಿಷೇಧ, ಜೇಡಿಮಣ್ಣು ಮೂರ್ತಿಗಳ ಬಳಕೆಗೆ ಉತ್ತೇಜನ
- ಎ.ಎಸ್.ಐ ಹುದ್ದೆಯಿಂದ ಪಿಎಸ್ಐ (ಸಿವಿಲ್) ಹುದ್ದೆಗೆ ಮುಂಬಡ್ತಿ ನೀಡುವ ಮತ್ತು ಕೆ.ಸಿ.ಎಸ್. ನಿಯಮ 32ರಡಿ ಸ್ವತಂತ್ರ ಪ್ರಭಾರದಲ್ಲಿರುವವರನ್ನು ಪಿಎಸ್ಐ(ಸಿವಿಲ್) ಹುದ್ದೆಗೆ ಕ್ರಮಬದ್ದಗೊಳಿಸಿ ವರ್ಗಾವಣೆ ಮಾಡಲಾಗಿದೆ.
- ವಿದ್ಯಾರ್ಥಿ ಸುರಕ್ಷತೆಗೆ ಕಠಿಣ ಆದೇಶ — ಆತ್ಮಹತ್ಯೆ ಅಥವಾ ಅಸ್ವಾಭಾವಿಕ ಮರಣ ಪ್ರಕರಣಗಳಲ್ಲಿ ತಕ್ಷಣ FIR ಕಡ್ಡಾಯ
- psi transfers 21st August 2026
- ಕರ್ನಾಟಕ ಸರ್ಕಾರದ ಹೊಸ ಆದೇಶ: e-PAR Application ಮೂಲಕ ಆಸ್ತಿ ಮತ್ತು ಹೊಣೆಗಾರಿಕೆ ವಿವರ ಕಡ್ಡಾಯ
- ಪೊಲೀಸ್ ಇಲಾಖೆಯ ಅಧಿಕಾರಿ/ನೌಕರರ ವರ್ಗಾವಣೆ ಬಗ್ಗೆ ಮಾರ್ಗಸೂಚಿಗಳು.
- ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ಗ್ರೇಡ್-1 ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನೆ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ ಆದೇಶಿಸಿದೆ.
- psi trasnfers in bangalore city
- AEE trasnfers
- ಉಳಿಕೆ ಮೂಲ ವೃಂದದಲ್ಲಿ ಮತ್ತು ಹೈದರಾಬಾದ್-ಕರ್ನಾಟಕ ವೃಂದದಲ್ಲಿ ಆರ್.ಎಸ್.ಐ (ಸಶಸ್ತ್ರ) ಹುದ್ದೆಯಿಂದ ಆರ್.ಪಿ.ಐ (ಸಶಸ್ತ್ರ) ಹುದ್ದೆಗೆ ಮುಂಬಡ್ತಿ ನೀಡುವ ಬಗ್ಗೆ.
- “ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಆದೇಶ”
- 2026-27ನೇ ಸಾಲಿನ ಶಿರಸ್ತೇದಾರ್/ ಉಪತಹಶೀಲ್ದಾರ್ ವೃಂದದ ನೌಕರರ ಸಾರ್ವತ್ರಿಕ ವರ್ಗಾವಣೆ
- Thasildhar Trasnfers 27th may 2026
- pwd engg trasnfer
- police inspecter transfer
- ಪಶುಸಂಗೋಪನಾ ಇಲಾಖೆಯಲ್ಲಿ 40ಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ
- ಬ್ಲಾಕ್ ಎಜುಕೇಶನ್ ಆಫೀಸರ್ (BEO) ವರ್ಗಾವಣೆ ಆದೇಶಗಳ ಪಟ್ಟಿ
- BEO transfers , w14526
- PWD engg trasnfers 14/5/2026
- asst engg transfers list
- ಕೃಷಿ ಇಲಾಖೆಯಲ್ಲಿ 242 ಹುದ್ದೆಗಳ ನೇಮಕಾತಿ – ಅರ್ಜಿ ಆಹ್ವಾನ
- ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ ವಿಸ್ತರಣೆ
- Doctor service
- ತಾಯಿ ಮತ್ತು ನವಜಾತ ಶಿಶು ಆರೋಗ್ಯ ಸೇವೆಗಳ ಬಲಪಡಿಸುವುದು ಹಾಗೂ ಸಂಸ್ಥೆಗಳ ಹೊಣೆಗಾರಿಕೆಯನ್ನು ಹೆಚ್ಚಿಸುವುದು-ಕಟ್ಟುನಿಟ್ಟಿನ ಅನುಸರಣೆ ಕುರಿತು ನಿರ್ದೇಶನಗಳ ಆಧೇಶದ ಪ್ರತಿಯ ದಿನಾಂಕ:- 26-03-2026..
- ರಿಸರ್ವ ಸಬ್ ಇನ್ಸ್ ಪೆಕ್ಟರ್ ( ಸಶಸ್ತ್ರ) ಹುದ್ದೆಯಿಂದ ರಿಸರ್ವ್ ಪೋಲಿಸ್ ಇನ್ಸ್ ಪೆಕ್ಟರ್( ಸಶಸ್ತ್ರ) ಹುದ್ದೆಗೆ ಮುಂಬಡ್ತಿ
- AI based student FAcial Attendance Monitoring System ನಿರಂತರ ಕಾರ್ಯಕ್ರಮಕ್ಕೆ ಅನುದಾನ
